ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ 2023. ಶ್ರೀ ಡಾಲಿ ಧನಂಜಯ, (‘ಟಗರು ಪಲ್ಯ)ಚಿತ್ರದ – ‘ಸಂಬಂಜ ಅನ್ನೊದು ದೊಡ್ದು ಕನಾ’ ಗೀತರಚನೆಗಾಗಿ
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ 11ಕ್ಕೇರಿದೆ. ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ.
ಶ್ರೀ ಡಾಲಿ ಧನಂಜಯ, (‘ಟಗರು ಪಲ್ಯ)ಚಿತ್ರದ – ‘ಸಂಬಂಜ ಅನ್ನೊದು ದೊಡ್ದು ಕನಾ’ ಗೀತರಚನೆಗಾಗಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ 2023
ಹಿರಿಯ ಪತ್ರಕರ್ತರಾದ ಶ್ರೀ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ – ಪತ್ರಕರ್ತ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ
Congratulations sir ❣️#Dhananjaya