ಟ್ರೇಲರ್ ನಲ್ಲೇ ಗಮನ ಸೆಳೆದ “ಪ್ರೇಮಿ” ಏಪ್ರಿಲ್ 3 ರಂದು ಚಿತ್ರಮಂದಿರಗಳತ್ತ
ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ಅವರು ನಿರ್ಮಿಸಿರುವ ಹಾಗೂ ಎಸ್ ಪ್ರದೀಪ್ ವರ್ಮ ಅವರು ನಿರ್ದೇಶಿಸಿರುವ ಹಾಗೂ ಅದ್ವಿಕ್ ನಾಯಕನಾಗಿ ನಟಿಸಿರುವ “ಪ್ರೇಮಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕ ಭಾ.ಮ.ಹರೀಶ್, ನಿರ್ದೇಶಕ ಸತ್ಯ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಅವರು ಮತ್ತು ನೃತ್ಯ ನಿರ್ದೇಶಕ ಟಗರು ರಾಜು ಮಾಸ್ಟರ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. A2 music ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ “ಪ್ರೇಮಿ” ಚಿತ್ರದ…
