ನವೆಂಬರ್ ಕೊನೆಯಲ್ಲಿ ರಾಗಿಣಿ “ರಾಜ್ಯೋತ್ಸವ” . ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ.
ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಶುಭದಿನ. ಇಡೀ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸುವ ವಾಡಿಕೆ ಇದೆ. ಈ ಕನ್ನಡ ಮಾಸದ ಕೊನೆಯ ದಿನ(ನವೆಂಬರ್ 30) ದಂದು ರಾಗಿಣಿ ದ್ವಿವೇದಿ ಅಭಿನಯದ “ರಾಜ್ಯೋತ್ಸವ ದಿ ಆಂಥಮ್” ಎಂಬ ವಿಡಿಯೋ ಸಾಂಗ್ ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜ್ಕುಮಾರ್ ಅಭಿನಯದ “ವಂಶಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ವಿಜಯ್ ಕೌಂಡಿನ್ಯ ಅವರ ಸಹೋದರ ವಿಕ್ರಮ್ ಶೀನಿವಾಸ್ ಈ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ವಿಕ್ರಮ್ ಅವರ ತಂದೆ…