ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ .
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ . ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್…
