ಅಮ್ಮಂದಿರ ದಿನದಂದು ಬಿಡುಗಡೆಯಾಯಿತು “ಖೇಲಾ” ಚಿತ್ರದ “ನನ್ ಅಮ್ಮ” ಹಾಡು ..ಭರತ್ ವಿ.ಜೆ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ “ಶ್ರಾವಣಿ ಸುಬ್ರಹ್ಮಣ್ಯ” ಹಾಗೂ “ಮೈನಾ” ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕ .

ಅಮ್ಮಂದಿರ ದಿನದಂದು ಬಿಡುಗಡೆಯಾಯಿತು “ಖೇಲಾ” ಚಿತ್ರದ “ನನ್ ಅಮ್ಮ” ಹಾಡು ..ಭರತ್ ವಿ.ಜೆ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ “ಶ್ರಾವಣಿ ಸುಬ್ರಹ್ಮಣ್ಯ” ಹಾಗೂ “ಮೈನಾ” ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕ .

ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ‌. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು,…

PRESS RELEASE: Kannada and English. ಪತ್ರಿಕಾ ಪ್ರಕಟಣೆ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025

PRESS RELEASE: Kannada and English. ಪತ್ರಿಕಾ ಪ್ರಕಟಣೆ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025

ಶಿವ ರಾಜಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಬೆಂಗಳೂರು ಮೇ 11: ಕನ್ನಡದ ಸೂಪರ್‌ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ…

ವಿಭಿನ್ನ ವಿಡಿಯೋದಲ್ಲೇ ವೀಕ್ಷಕರ ಗಮನ ಸೆಳೆದ “ಮಾತೊಂದ ಹೇಳುವೆ”. ಹೊಸತರದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್13 ರಂದು ಬಿಡುಗಡೆ.

ವಿಭಿನ್ನ ವಿಡಿಯೋದಲ್ಲೇ ವೀಕ್ಷಕರ ಗಮನ ಸೆಳೆದ “ಮಾತೊಂದ ಹೇಳುವೆ”. ಹೊಸತರದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್13 ರಂದು ಬಿಡುಗಡೆ.

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ…

ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು…

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ

ಯುಗಾದಿ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ…

ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಗೆ U/A ಪ್ರಮಾಣಪತ್ರ.ಚಿತ್ರದ ಪ್ರಮುಖ ಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ – ಕಿಶನ್

ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಗೆ U/A ಪ್ರಮಾಣಪತ್ರ.ಚಿತ್ರದ ಪ್ರಮುಖ ಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ – ಕಿಶನ್

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ ಮಾಡಿ ಸಂಗೀತ ವನ್ನೂ ನೀಡಿರುವ ಈ ಚಿತ್ರದ ಹಾಡುಗಳು…

ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ .

ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ .

ಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ . ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ,‌ ಡಿವೈಎಸ್ಪಿ ರಾಜೇಶ್,…

“ಜಾಕಿ 42” ಚಿತ್ರದ ಮೂಲಕ ಮತ್ತೆ ಒಂದಾದ ಗುರುತೇಜ್ ಶೆಟ್ಟಿ ಹಾಗೂ ಕಿರಣ್ ರಾಜ್

“ಜಾಕಿ 42” ಚಿತ್ರದ ಮೂಲಕ ಮತ್ತೆ ಒಂದಾದ ಗುರುತೇಜ್ ಶೆಟ್ಟಿ ಹಾಗೂ ಕಿರಣ್ ರಾಜ್

“ರಾನಿ” ಚಿತ್ರದ ಮುಖಾಂತರ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ನಿರ್ದೇಶಕ ಗುರುತೇಜ್ ಶೆಟ್ಟಿ ಹಾಗೂ ನಟ ಕಿರಣ್ ರಾಜ್ ಮತ್ತೆ ಒಂದ್ದಾಗಿದ್ದಾರೆ, “ರಾನಿ” ಯಲ್ಲಿ ಲಾಂಗ್ ಹಿಡಿದು ಅಬ್ಬರಿಸಿದ ಕಿರಣ್ ರಾಜ್ ಈಗ ಕುದುರೆ ಏರಿ “ಜಾಕಿ” ಯಾಗಿದ್ದಾರೆ ರಾನಿ ಯಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಇಲ್ಲೂ ಕೆಲಸ ಮಾಡುತ್ತಿದೆ,ರಾಗವೇಂದ್ರ ಬಿ ಕೋಲಾರ ಛಾಯಾಗ್ರಹಣ ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್ ಬಿ ಸಂಕಲನ ಚಿತ್ರಕ್ಕಿದೆ. ಗೋಲ್ಡನ್ ಗೇಟ್ ಸ್ಟುಡಿಯೋಸ್” ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ‌…

ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ

ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ

ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಅವರು “ಸೂತ್ರಧಾರಿ” ಚಿತ್ರದ ಬಿಡುಗಡೆ ದಿನಾಂಕ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು….

ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್

ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್ ನಟನೆ .ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್”. ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ನಿಗದಿಯಂತೆ ಪೂರ್ಣವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.‌ ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ…