ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ : ಅತೀ ಹೆಚ್ಚು ನಾಮನಿರ್ದೇಶಿತರು ಯಾರು?
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ನಾಮ ನಿರ್ದೇಶಿತರ ಪಟ್ಟಿ ರಿಲೀಸ್ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅನಾವರಣ ಗೊಂಡ 7ನೇ ವರ್ಷದ ಟ್ರೋಫಿ ಬೆಂಗಳೂರು ಮಾ.15 : ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 7ನೇ ವರ್ಷದ ಪ್ರಶಸ್ತಿ ಸಮಾರಂಭಕ್ಕೂ ಮುನ್ನ ಟ್ರೋಫಿ ಅನಾವರಣ ಮತ್ತು ನಾಮ ನಿರ್ದೇಶಿತರ ಹೆಸರುಗಳನ್ನು ಘೋಷಿಸಲಾಯಿತು. ಟ್ರೋಫಿ ಅನಾವರಣ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಕೆ.ಎಂ ಚೈತನ್ಯ, ಖ್ಯಾತ ನಟಿ ಪೂಜಾ ಗಾಂಧಿ ಹಾಗೂ ನಟ ಶ್ರೀನಗರ ಕಿಟ್ಟಿ,…
