ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಹಿರಿತೆರೆ ಹಾಗೂ ಕಿರುತೆರೆತಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. “ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ,‌ ನ್ಯಾಚುರಲ್ ಸ್ಟಾರ್ ಎಂಬ…

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ಬೋಯಾಪಾಟಿ ಶ್ರೀನಿ, ರಾಮ್‍ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ ಶ್ರೀನು ನಿರ್ದೇಶನದ, ರಾಮ್‍ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಡ್ಯಾನಿಗೆ ಟಾಲಿವುಡ್‍ ಹೊಸದೇನಲ್ಲ. ‘ಬಾಹುಬಲಿ’ ಚಿತ್ರದ ಮೂಲಕ ತೆಲುಗಿಗೆ ಹೊರಟ ಅವರು, ನಂತರ ‘ಗದ್ದಲಕೊಂಡ ಗಣೇಶ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಈಗ…

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್

27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ ” ಗರುಡ ಪುರಾಣ” ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಾನು “ಕಾಂತಾರ”…

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ…

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಮಾತಿನ ಭಾಗದ ಚಿತ್ರೀಕರಣ, ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಈ ಚಿತ್ರದ ಸಾಹಸ ನಿರ್ದೇಶಕರು. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್…

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಡಾ||ಟಿ.ಆರ್ ಚಂದ್ರಶೇಖರ್ ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ.

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಡಾ||ಟಿ.ಆರ್ ಚಂದ್ರಶೇಖರ್ ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ.

ಚಮಕ್, ಅಯೋಗ್ಯ, ಬೀರ್ ಬಲ್, ಬುದ್ದಿವಂತ 2 ಸೇರಿದಂತೆ ಅನೇಕ ಯಶಸ್ವೀ ಚಿತ್ರಗಳ ನಿರ್ಮಾಪಕರಾದ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ನ ಡಾ|| ಟಿ.ಆರ್. ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ರವರು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದ್ದಾರೆ. ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕರಾಗಿರುವ ಡಾ|| ಟಿ.ಆರ್ ಚಂದ್ರಶೇಖರ್, ಮೂಲತಃ ಎಂಜಿನಿಯರಿಂಗ್ ಹಾಗೂ ಪಿ ಹೆಚ್ ಡಿ ಪದವೀದರರಗಿದ್ದಾರೆ. ಪ್ರಸ್ತುತ ಹೆಮ್ಮೆಯ ಮೈಸೂರು ವಿಶ್ವವಿದ್ಯಾನಿಲಯದ…

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್ .

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್ .

ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ . ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು “ಜಲಪಾತ” ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ ನಿಜವಾದ ಸಿನಿಮಾ ಪ್ರೀತಿ ಕಂಟೆಂಟ್ ಸಿನಿಮಾ ಮಾಡುವವರಲ್ಲಿ ಹೆಚ್ಚು…

ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ “ಜಾಲಿವುಡ್”

ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ “ಜಾಲಿವುಡ್”

ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ “ಜಾಲಿವುಡ್”.ಈ ಹಿಂದೆ ಇನ್ನೋವೇಟೀವ್ ಫಿಲ್ಮ್ ಸಿಟಿ ಎಂದು ಗುರುತಿಸಿಕೊಂಡಿದ್ದ ಜಾಗವನ್ನು ಉದ್ಯಮಿ ಐಸಿರಿ ಗಣೇಶ್ ವಹಿಸಿಕೊಂಡು “ಜಾಲಿವುಡ್” ಹೆಸರಲ್ಲಿ ಮರು ನಾಮಕರಣ ಮಾಡಿದ್ದಾರೆ. ಹಲವು ವಿಶೇಷಗಳಿಂದ ಕೂಡಿರುವ “ಜಾಲಿವುಡ್” ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ. ಚಿತ್ರೀಕರಣಕಷ್ಟೇ ಅಲ್ಲ. “ಜಾಲಿವುಡ್”, ಬಿಡುವಿನ ಸಮಯ ಕಳೆಯಲು ಬಯಸುವ ಮಂದಿಗೆ ಸೂಕ್ತ ಸ್ಥಳ, ಆಟ, ಊಟ…

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ “ನಿರ್ಭಯ 2” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರೆ ಕಥೆ ಚಿತ್ರಕಥೆ ಬರೆದಿದ್ದಾರೆ. ಆಕಾಶ್ ಪರ್ವ ಸಂಗೀತ…

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಅಲೆಕ್ಸಾ” .

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಅಲೆಕ್ಸಾ” .

ಪವನ್ ತೇಜ್ – ಅದಿತಿ ಪ್ರಭುದೇವ ಅಭಿನಯದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ “ಅಲೆಕ್ಸಾ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ರಿದಂ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ಇದೊಂದು ಮರ್ಡರ್ ಮಿಸ್ಟರಿ ಚಿತ್ರ….