ಟ್ರೇಲರ್ ನಲ್ಲೇ ಗಮನ ಸೆಳೆದ ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಟ್ರೇಲರ್ ಅನಾವರಣ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21 ರಂದು ತೆರೆಗೆ ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ”, “ಬ್ಲಿಂಕ್” ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ…
