ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್ ನಟನೆ .ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್”. ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ನಿಗದಿಯಂತೆ ಪೂರ್ಣವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ…
