ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ”
ಮೊದಲ ಚಿತ್ರದಲ್ಲೇ ಅಭಿಮಾನಿಗಳ ಮನಗೆದ್ದ ಯುವ ರಾಜಕುಮಾರ್ “ರಾಜಕುಮಾರ”, “ಕೆ.ಜಿ.ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ “ಯುವ” ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗಿದ್ದಿದೆ. ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ” ಚಿತ್ರ. ದೊಡ್ಮನೆಯ ಕುಡಿ ಯುವ ರಾಜಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ನಿರೀಕ್ಷೆಗಳಿತ್ತು. ಆ ನಿರೀಕ್ಷೆಗಳಂತೆಯೇ ಚಿತ್ರ ಚೆನ್ನಾಗಿ…