ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” . ಪ್ರಮುಖ ಪಾತ್ರದಲ್ಲಿ ಸ್ಟೆಪ್ ಆಫ್ ಲೋಕಿ ನಟನೆಗೆ ಆಕ್ಷನ್ ಕಟ್ ಹೇಳಿದ್ದಾರೆ ನಿರ್ದೇಶಕ ವಿಷ್ಣು ವಿ ಪ್ರಸನ್ನ.
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಪ್ರಮೋದ್ ಶೆಟ್ಟಿ ಅಭಿನಯದ ಹಾಗೂ ಸ್ಟೆಪ್ ಆಫ್ ಲೋಕಿ ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ವಿಷ್ಣು ವಿ ಪ್ರಸನ್ನ ನಿರ್ದೇಶನದ “ಜಲಂಧರ” ಚಿತ್ರ ಈ ವಾರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಜಲದ ಬಗೆಗಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ವಿಷ್ಣು ವಿ ಪ್ರಸನ್ನ ಹಾಗು ಸ್ಟೆಪ್…