ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್ ಬಾಸ್” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್ ಶೋ
ಆಯುಷ್ ಟಿ.ವಿ ಕಳೆದ 7 ವರ್ಷಗಳಿಂದ ಆರೋಗ್ಯಕರ ಜೀವನ ಶೈಲಿಗಾಗಿ ಎಂಬ ಧ್ಯೇಯದೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರ ಮನ್ನಣೆಗಳಿಸಿರುವ ಏಕೈಕ ಆರೋಗ್ಯದ ಕುರಿತಾದ ವಾಹಿನಿಯಾಗಿದ್ದು, ಪ್ರಸ್ತುತ ಕರ್ನಾಟಕದ ಜನಪ್ರಿಯ ಮನೋರಂಜನಾ ವಾಹಿನಿ ಸಿರಿಕನ್ನಡ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ (ಕ್ಷೇಮವನ) ಇವರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶ್ವದ ಮೊಟ್ಟಮೊದಲ ಆರೋಗ್ಯದ ಕುರಿತಾದ ರಿಯಾಲಿಟಿ ಶೋ “ಫಿಟ್ ಬಾಸ್”. “ಫಿಟ್ ಬಾಸ್” ರಿಯಾಲಿಟಿ ಶೋ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು….