ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ .
ಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ . ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ, ಡಿವೈಎಸ್ಪಿ ರಾಜೇಶ್,…