” ಶಿವಾಜಿ ಬಹದ್ದೂರ್” ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ . ಇದು ಆರೋನ್ ಕಾರ್ತಿಕ್ ನಿರ್ದೇಶನದ ಚಿತ್ರ .
ಶಿವಪೂರ್ಣ(ಲೋಕೇಶ್) ಹಾಗೂ ಮುತ್ತುರಾಜ್ ನಿರ್ಮಾಣ ಮಾಡುತ್ತಿರುವ, ಆರೋನ್ ಕಾರ್ತಿಕ್ ನಿರ್ದೇಶನದ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಶಿವಾಜಿ ಬಹದ್ದೂರ್” ಚಿತ್ರದ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಿರ್ದೇಶಕ ಹೆಚ್ ವಾಸು, ಸ್ವಸ್ತಿಕ್ ಶಂಕರ್, ನಟ ಷಣ್ಮುಖ ಗೋವಿಂದರಾಜು, ಗಾಯಕ ಆಲೂರು ನಾಗಪ್ಪ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಸೇರಿದಂತೆ ಸಾಕಷ್ಟು ಗಣ್ಯರು ಮುಹೂರ್ತ…