ಕನ್ನಡದಲ್ಲೂ ಬರಲಿದೆ “ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” . ಹೊಂಬಾಳೆ ಫಿಲಂಸ್ ಮೂಲಕ ನವೆಂಬರ್ 29 ರಂದು ಕರ್ನಾಟಕದಲ್ಲಿ ಬಿಡುಗಡೆ .

ಕನ್ನಡದಲ್ಲೂ ಬರಲಿದೆ “ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” . ಹೊಂಬಾಳೆ ಫಿಲಂಸ್ ಮೂಲಕ ನವೆಂಬರ್ 29 ರಂದು ಕರ್ನಾಟಕದಲ್ಲಿ ಬಿಡುಗಡೆ .

ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್‍ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ ವಿಷಯವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಪತ್ರಿಕಾಗೋಷ್ಠಿ ಆಯೋಜಿಸಿ ಹಲವು ವಿಷಯಗಳನ್ನು ಹಂಚಿಕೊಂಡರು. ಕಳೆದ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ಜೋಜು ಜಾರ್ಜ್, ಈ…