Akash srivatsa

  • ರಮೇಶ್ ಅರವಿಂದ್ ಅಭಿನಯದ “ದೈಜಿ” ಚಿತ್ರದಲ್ಲಿ ಖುಷಿ ರವಿ

    ಆಧ್ಯಾತ್ಮಿಕ ಹಿನ್ನೆಲೆಯ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ “ದಿಯಾ” ಖ್ಯಾತಿಯ ಬೆಡಗಿ . ನಟ ರಮೇಶ್ ಅರವಿಂದ್ ಅಭಿನಯದ 106ನೇ ಚಿತ್ರ “ದೈಜಿ” ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.‌ ರಾಧಿಕಾ ನಾರಾಯಣ್, ಅವಿನಾಶ್, ದಿಗಂತ್, ಗುರು ದೇಶಪಾಂಡೆ ಮುಂತಾದವರ ಅಭಿನಯವಿರುವ ಈ ಚಿತ್ರದಲ್ಲಿ “ದಿಯಾ” ಖ್ಯಾತಿಯ ಖುಷಿ ರವಿ ಕೂಡ ಅಭಿನಯಿಸಿದ್ದಾರೆ.”Spiritual base” ಆಧ್ಯಾತ್ಮಿಕ ಹಿನ್ನೆಲೆಯ ವಿಶೇಷ ಪಾತ್ರದಲ್ಲಿ ಖುಷಿ ಅವರು ನಟಿಸಿದ್ದಾರೆ. ವಿಬಾ ಕಶ್ಯಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿರುವ ಹಾಗೂ “ಶಿವಾಜಿ ಸುರತ್ಕಲ್” ಖ್ಯಾತಿಯ…

  • ‘ದೈಜಿ’ ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರ.

    ‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2  ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. ದೈಜಿಯು ಹಾರರ್-ಸೈಕಲಾಜಿಕಲ್ ಥ್ರಿಲ್ಲರ್…