‘ಗಣಪತ್’ ಚಿತ್ರದ ಟ್ರೇಲರ್ ಬಿಡುಗಡೆ!
ಟೈಗರ್ ಶ್ರಾಫ್ ಅಭಿಮಾನಿಗಳು ಬಹಳ ಕುತೂಹಲದಿಂದ ಕಾಯುತ್ತಿರುವ ಬಹುನೀಕ್ಷಿತ ಪ್ಯಾನ್ ಇಂಡಿಯಾ ಚಿತ್ರವಾದ ‘ಗಣಪತ್’ನ ಟ್ರೇಲರ್ ಬಿಡುಗಡೆಯಾಗಿದೆ. ಟೈಗರ್ ಶ್ರಾಫ್‍ನ ಹೊಸ ಅವತಾರ, ಕೃತಿ ಸನಾನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್ ಅವರ ಉಪಸ್ಥಿತಿ … ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.ಇದುವರೆಗೂ ಹತ್ತು ಹಲವು ಜನಪ್ರಿಯ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ ಪೂಜಾ ಎಂಟರ್‍ಟೈನ್‍ಮೆಂಟ್, ಇದೀಗ ‘ಗಣಪತ್’ ಚಿತ್ರದ ಮೂಲಕ ನಿರ್ಮಾಣ ಮೌಲ್ಯಗಳನ್ನು ಇನ್ನಷ್ಟು ಹೆಚ್ಚಿಸಿದೆ. ಹೊಸ…