ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ‘ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.’ “ಸಂತೋಷ ಸಂಗೀತ” ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು,ತಯಾರಿ, ನಟನೆ,…