ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” .

ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” .

ರಿಯೊ ಪ್ರೊಡಕ್ಷನ್ ಲಾಂಛನದಲ್ಲಿ ರಂಜನಿ ಅವರು ನಿರ್ಮಿಸುತ್ತಿರುವ ಹಾಗೂ ಎಂ.ಶಂಕರ್ ನಿರ್ದೇಶಿಸುತ್ತಿರುವ ” ಮುದುಡಿದ ಎಲೆಗಳು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಗಿತು. ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರತಂಡದವರು ಹಾಗೂ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಚಿತ್ರದ ಕುರಿತು ಮೊದಲು ಮಾತನಾಡಿದ ನಿರ್ಮಾಪಕ ಹಾಗೂ ನಿರ್ದೇಶಕ ಎಂ.ಶಂಕರ್, ನಮ್ಮ ರಿಯೊ ಪ್ರೊಡಕ್ಷನ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು‌. ನನ್ನ ಪತ್ನಿ ರಂಜನಿ…

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍…