“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!
“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅಕ್ಟೋಬರ್ 4) ಸರಿಯಾಗಿ 5.04 ಕ್ಕೆ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ . ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಟೀಸರ್…