ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ . ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ

ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ . ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ

ಚಂಪಾ.ಪಿ. ಶೆಟ್ಟಿ ನಿರ್ದೇಶನದ “ಕೋಳಿ ಎಸ್ರು” ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ “ಹದಿನೇಳೆಂಟು” ಚಿತ್ರಗಳ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು “ಕೋಳಿ ಎಸ್ರು” ಚಿತ್ರದ ಟ್ರೇಲರ್ ಅನ್ನು ಹಾಗೂ ಜನಪ್ರಿಯ ಲೇಖಕ & ಪತ್ರಕರ್ತ ಜೋಗಿ ಅವರು “ಹದಿನೇಳೆಂಟು” ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಚಂಪಾ ಶೆಟ್ಟಿ ಅವರು ಹಿಂದೆ “ಅಮ್ಮಚ್ಚಿಯೆಂಬ ನೆನಪು” ಚಿತ್ರವನ್ನು, ಪೃಥ್ವಿ ಕೋಣನೂರು ಅವರು ರೈಲ್ವೇ ಚಿಲ್ಡ್ರನ್” ಹಾಗೂ “ಪಿಂಕಿ ಎಲ್ಲಿ ” ಚಿತ್ರಗಳನ್ನು…