ನವರಸನ್ ಸಾರಥ್ಯದ MMB legacy ಗೆ ಮೊದಲ ವರ್ಷದ ಸಡಗರ .ಇದೇ ಸಂದರ್ಭದಲ್ಲಿ ಅನಾವರಣವಾಯಿತು ಮೈ ಮೂವೀ ಬಜಾರ್ ನ‌ ಪ್ರಶಸ್ತಿಯ ಲೋಗೊ.

ನವರಸನ್ ಸಾರಥ್ಯದ MMB legacy ಗೆ ಮೊದಲ ವರ್ಷದ ಸಡಗರ .ಇದೇ ಸಂದರ್ಭದಲ್ಲಿ ಅನಾವರಣವಾಯಿತು ಮೈ ಮೂವೀ ಬಜಾರ್ ನ‌ ಪ್ರಶಸ್ತಿಯ ಲೋಗೊ.

ಕನ್ನಡ ಚಿತ್ರರಂಗದ ಇವೆಂಟ್ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣ MMB legacy ಆರಂಭವಾಗಿ ಒಂದು ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಎಂ.ಎಂ.ಬಿ ಲೆಗಸಿಯ ಮುಖ್ಯಸ್ಥ ನವರಸನ್ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಮೈ ಮೂವೀ ಬಜಾರ್ ಪ್ರಶಸ್ತಿ ಲೋಗೊ ಸಹ ಅನಾವರಣವಾಯಿತು. ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ಚಂದನ್ ಶೆಟ್ಟಿ, ಸಂಜನಾ ಆನಂದ್, ಅಪೂರ್ವ ಸೇರಿ ಮೈ ಮೂವೀ ಬಜಾರ್ ನ‌ ಪ್ರಶಸ್ತಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್…

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು .

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಎಂಬ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ನಟಿ ತಾರಾ ಅನುರಾಧ ಬಿಡುಗಡೆ ಮಾಡಿ ಶುಭ ಕೋರಿದರು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಚಿತ್ರ ಸಾಹಿತಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ. “ಸರಿಗಮಪ” ಖ್ಯಾತಿಯ ಶಿವಾನಿ ಹಾಡಿದ್ದಾರೆ. ಹಾಡು ಬಿಡುಗಡೆ ಸಾಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. “ಗೋರುಕನ”…