ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ಎಲೆಕ್ಟ್ರಾನಿಕ್ ಸಿಟಿ” ನವೆಂಬರ್ 24 ರಂದು ತೆರೆಗೆ .
ಬೆಂಗಳೂರಿಗೆ ಐಟಿ ಸಿಟಿ ಎಂದು ಹೆಸರು ಬರಲು “ಎಲೆಕ್ಟ್ರಾನಿಕ್ ಸಿಟಿ” ಪ್ರಮುಖ ಕಾರಣ. ಅಷ್ಟು ಐಟಿ ಕಂಪನಿಗಳು ಅಲ್ಲಿದೆ. ಅಂತಹ ಪ್ರತಿಷ್ಠಿತ ಬಡಾವಣೆಯ ಹೆಸರೆ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಕೆ.ಪಿ.ಸಿ.ಸಿ ಜನರಲ್ ಸೆಕ್ರೆಟರಿ ಶಿವಣ್ಣ, ಶಿಕ್ಷಣ ತಜ್ಞ ವುಡೆ ಪಿ ಕೃಷ್ಣ ಹಾಗೂ ಚಲನಚಿತ್ರ ನಿರ್ದೇಶಕ ಲಿಂಗದೇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಆರ್ ಚಿಕ್ಕಣ್ಣ ನಿರ್ಮಿಸಿ , ನಿರ್ದೇಶಿಸಿರುವ “ಎಲೆಕ್ಟ್ರಾನಿಕ್ ಸಿಟಿ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ…