“ಅಥರ್ವ” ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ .

“ಅಥರ್ವ” ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ .

“ಮನೆ ದೇವ್ರು”, ” ಹಾಲುಂಡ ತವರು”, “ಕರುಳಿನ ಕೂಗು” ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು “ಅಥರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. “ಅಥರ್ವ” ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ…