ಈ ವಾರ ತೆರೆಗೆ ಬರಲಿದೆ “ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ “X&Y” ಚಿತ್ರ .

ಈ ವಾರ ತೆರೆಗೆ ಬರಲಿದೆ “ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ “X&Y” ಚಿತ್ರ .

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಈ ವಾರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಜನಮನ್ನಣೆ ಪಡೆದಿರುವ “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ “X&Y” ನಾಲ್ಕನೇ ನಿರ್ದೇಶನದ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ “X&Y”…