ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ “ಫೀನಿಕ್ಸ್” ಚಿತ್ರ ಆರಂಭ. .
“ಲಾಕಪ್ ಡೆತ್”, ” Ak 47 ” ಮಂಡ್ಯ”, “ಹುಬ್ಬಳ್ಳಿ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ “ಫೀನಿಕ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಎನ್ ಸೋಮೇಶ್ವರ್ ಜ್ಯೋತಿ ಬೆಳಗುವ ಮೂಲಕ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಬೇಬಿ ಕೃಷಿ ಆರಂಭ ಫಲಕ ತೋರಿದರು. ಎ.ಎಂ ಉಮೇಶ್ ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ಫೀನಿಕ್ಸ್” ಚಿತ್ರದ ಬಗ್ಗೆ ಮಾಹಿತಿ…