ಕುತೂಹಲ ಮೂಡಿಸಿದೆ ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರದ ಫಸ್ಟ್ ಲುಕ್ ಟೀಸರ್. . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿ.ಲವ ನಿರ್ದೇಶನ
ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ “ಬಾಸ್” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಕುತೂಹಲ ಮೂಡಿಸಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಫಸ್ಟ್ ಲುಕ್ ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು “ಬಾಸ್”, ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇಂದು ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಟ್ರೇಲರ್…
