ಟೀಸರ್ ಬಿಡುಗಡೆ ಮಾಡಿ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ “ಬ್ರ್ಯಾಟ್”.(BRAT) ಚಿತ್ರತಂಡ
ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರು ಐದು ವರ್ಷಗಳ ನಂತರ ನಿರ್ಮಿಸುತ್ತಿರುವ ಹಾಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಶಶಾಂಕ್ ನಿರ್ದೇಶನದ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ “ಬ್ಯಾಟ್” ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಸಲುವಾಗಿ ಈ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಆ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಈಗಾಗಲೇ ಶೀರ್ಷಿಕೆ, ಫಸ್ಟ್ ಲುಕ್…