*ಅಕ್ಟೋಬರ್ 16 ರಂದು ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ “ಬೃಂದಾವಿಹಾರಿ” ಚಿತ್ರ ತೆರೆಗೆ ಬರುತ್ತಿದೆ .
ಈ ಬಾರಿ ನಾಡಹಬ್ಬ ದಸರಾ ಸಂದರ್ಭದಲ್ಲೂ ಗಣೇಶೋತ್ಸವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಶ್ರೀನಿವಾಸ ರಾಜು ಜೋಡಿ ’ ಕೃಷ್ಣಂ ಪ್ರಣಯ ಸಖಿ” ಚಿತ್ರದ ಭರ್ಜರಿ ಯಶಸ್ಸಿನ ನಂತರ ಮತ್ತೊಮ್ಮೆ “ಬೃಂದಾವಿಹಾರಿ” ಚಿತ್ರದಲ್ಲಿ ಜೊತೆಯಾಗಿದ್ದಾರೆ. ಮುಳಬಾಗಿಲಿನ ಜನಪ್ರಿಯ ಶಾಸಕರು ಹಾಗೂ ನಿರ್ಮಾಪಕರಾಗಿರುವ ಸಮೃದ್ಧಿ ವಿ ಮಂಜುನಾಥ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಅಕ್ಟೋಬರ್ 16, ನಾಡಹಬ್ಬ ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ಗೋಲ್ಡನ್…
