CALENDAR

  • ಈ ವಾರ ತೆರೆಗೆ “ಕ್ಯಾಲೆಂಡರ್

    ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರ ಈ ವಾರ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಹಿಳಾ ಪ್ರಧಾನ ಈ ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ. ಆದರ್ಶ ಗುಂಡುರಾಜ್ ಅವರೆ ನಿರ್ಮಿಸಿ ನಾಯಕನಾಗೂ ನಟಿಸಿರುವ ಈ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ,…

  • ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಟ್ರೇಲರ್ ಬಿಡುಗಡೆ

    ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಯುಗಾದಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 3 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ಯುಗಾದಿ ಎಂದರೆ ಹೊಸವರ್ಷ ಆರಂಭ. ಈ ಸಂದರ್ಭದಲ್ಲಿ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ. ಇದೊಂದು ಮಹಿಳಾ ಪ್ರಧಾನ ಚಿತ್ರ. ಕುಟುಂಬ ಸಮೇತ ನೋಡಲೇ ಬೇಕಾದ ಚಿತ್ರವೂ ಹೌದು. ನನ್ನದು ಈ ಚಿತ್ರದಲ್ಲಿ ವೈದ್ಯನ ಪಾತ್ರ….