PRESS RELEASE: Kannada and English. ಪತ್ರಿಕಾ ಪ್ರಕಟಣೆ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025
ಶಿವ ರಾಜಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಬೆಂಗಳೂರು ಮೇ 11: ಕನ್ನಡದ ಸೂಪರ್‌ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ…