ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ…