“ರೋಜಿ” ಚಿತ್ರದಲ್ಲಿ ಒರಟ ಪ್ರಶಾಂತ್ .

“ರೋಜಿ” ಚಿತ್ರದಲ್ಲಿ ಒರಟ ಪ್ರಶಾಂತ್ .

ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ “ರೋಜಿ”. ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ “ಲಿಯೋ” ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ “ರೋಜಿ” ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸ್ವಾಮಿ ಅಣ್ಣ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ. “ರೋಜಿ” ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. “ರೋಜಿ” ಚಿತ್ರ ಸ್ಟೈಲೀಶ್ ಗ್ಯಾಂಗ್ ಸ್ಟರ್ ಡ್ರಾಮ ಎಂದು ಮಾತನಾಡಿದ ನಿರ್ದೇಶಕ…

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್ .”ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ .

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್ .”ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ .

ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ. ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ “ರೋಜಿ” ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಹಾಗೂ ಇಳಯದಳಪತಿ ವಿಜಯ್ ಅಭಿನಯದ “ಲಿಯೊ” ಚಿತ್ರದಲ್ಲಿ ಚಾಕೊಲೇಟ್ ಕಾಫಿ ಎಂಬ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಸ್ಯಾಂಡಿ ಮಾಸ್ಟರ್ ನಟಿಸುತ್ತಿದ್ದಾರೆ. ಈ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸ್ಯಾಂಡಿ ಮಾಸ್ಟರ್ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಸ್ಯಾಂಡಿ ಮಾಸ್ಟರ್ ಅವರ ಪಾತ್ರ ಪರಿಚಯಿಸುವ ಪೋಸ್ಟರ್ ಸಹ…