“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್.. “ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ

“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್.. “ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ‌. ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಭರ್ಜರಿ ಯಶಸ್ವಿಯಾಗಲೆಂದು ಹಾರೈಸಿದರು. ಜಗದೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಶುಗರ್ ಫ್ಯಾಕ್ಟರಿ” ಎಂದರೆ ಒಂದು ಪಬ್…

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು,…

“ಶುಗರ್ ಫ್ಯಾಕ್ಟರಿ” ಗೆ ಜಯಂತ ಕಾಯ್ಕಿಣಿ ಬರೆದರು “ಜಹಾಪನಾ” ಹಾಡು..ಸುಮಧುರ ಪ್ರೇಮಗೀತೆಗೆ ಮನಸೋತ್ತ ಅಭಿಮಾನಿಗಳು

“ಶುಗರ್ ಫ್ಯಾಕ್ಟರಿ” ಗೆ ಜಯಂತ ಕಾಯ್ಕಿಣಿ ಬರೆದರು “ಜಹಾಪನಾ” ಹಾಡು..ಸುಮಧುರ ಪ್ರೇಮಗೀತೆಗೆ ಮನಸೋತ್ತ ಅಭಿಮಾನಿಗಳು

ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು “ಜಹಾಪನಾ” ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ….

ಡಾರ್ಲಿಂಗ್ ಕೃಷ್ಣ ಅಭಿನಯದ “ಶುಗರ್ ಫ್ಯಾಕ್ಟರಿ” ಟ್ರೇಲರ್ ಗೆ ಸಿನಿರಸಿಕರು ಫಿದಾ

ಡಾರ್ಲಿಂಗ್ ಕೃಷ್ಣ ಅಭಿನಯದ “ಶುಗರ್ ಫ್ಯಾಕ್ಟರಿ” ಟ್ರೇಲರ್ ಗೆ ಸಿನಿರಸಿಕರು ಫಿದಾ

ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ . ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ…