ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ಕೆ.ಎಂ.ಸುಧೀರ್ ನಿರ್ಮಾಣದ, “ದುನಿಯಾ” ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ ದೀಪಾವಳಿ ಹಬ್ಬದ ಶುಭದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಿದೆ. ಸುಮಲತ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ…

.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ. ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ‌. ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ‌. “ಗರಡಿ” ನವೆಂಬರ್…