“ಲಂಕೆ” ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ “ಡೀಟಾಕ್ಸ್” ..
ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಪ್ರಮುಖಪಾತ್ರದಲ್ಲಿ ಬಹಭಾಷಾ ನಟ ಕಿಶೋರ್ ಕುಮಾರ್ . ಈ ಹಿಂದೆ “ಲಂಕೆ” ಚಿತ್ರವನ್ನು ನಿರ್ದೇಶಿಸಿದ್ದ, “ಬಣ್ಣಬಣ್ಣದ ಲೋಕ” ಚಿತ್ರದಲ್ಲಿ ನಟನೆಯನ್ನೂ ಮಾಡಿದ್ದ ರಾಮಪ್ರಸಾದ್ ದಾಸಪ್ಪ ನಿರ್ದೇಶನದ ಎರಡನೇ ಚಿತ್ರ “ಡೀಟಾಕ್ಸ್”. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು…
