ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್…

ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ . ಸಮೃದ್ಧಿ ಮಂಜುನಾಥ್ ನಿರ್ಮಾಣದ ಈ ಚಿತ್ರಕ್ಕೆ ರಘುಕುಮಾರ್ ಓ ಆರ್ ನಿರ್ದೇಶನ .ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ .

ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. “ಹಯಗ್ರೀವ”, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಜಾಜಿನಗರದ ಕೆ.ಎಲ್.ಇ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ನಟಿ ಆಶಾ ಭಟ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ…

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ “ಮದಗಜ” ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. “ಕೈವ” ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ…

ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ಕೆ.ಎಂ.ಸುಧೀರ್ ನಿರ್ಮಾಣದ, “ದುನಿಯಾ” ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ ದೀಪಾವಳಿ ಹಬ್ಬದ ಶುಭದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಿದೆ. ಸುಮಲತ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ…