“ಪೊಗರು” ಚಿತ್ರದ ನಂತರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ – ನಂದ ಸುಧೀರ್ ಕಾಂಬಿನೇಶನ್ ನ ನೂತನ ಚಿತ್ರ “ವಸುದೈವ ಕುಟುಂಬಕಂ” .
ಧ್ರುವ ಸರ್ಜಾ ಹುಟ್ಟುಹಬ್ಬದ ಸಂದರ್ಭದಲ್ಲಿ ಮೈರಾ ಕ್ರಿಯೇಷನ್ಸ್ ನಿರ್ಮಾಣದ ನೂತನ ಚಿತ್ರದ ಘೋಷಣೆ . ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಘೋಷಣೆಯಾಗಿದೆ. ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಅವರು ನಿರ್ಮಿಸುತ್ತಿರುವ, ಬಿ.ಎಸ್ ಸುಧೀಂದ್ರ ಅವರ ಸಹ ನಿರ್ಮಾಪಕರಾಗಿರುವ ಹಾಗೂ ನಂದ ಸುಧೀರ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ “ವಸುದೈವ ಕುಟುಂಬಕಂ” ಎಂದು ಹೆಸರಿಡಲಾಗಿದೆ. “ಪೊಗರು” ಚಿತ್ರದ ನಂತರ ಧ್ರುವ…
