ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಡೈರೆಕ್ಟರ್ಸ್ ಕಟ್” ಚಿತ್ರಕ್ಕೆ ಚಾಲನೆ .
ಭರತ್ ವಿ.ಜೆ ನಿರ್ದೇಶನದ ಈ ಚಿತ್ರಕ್ಕೆ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕ . ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ…
