‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು…