ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ .

ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ .

ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ ಹಾಗೂ ಪರಿಸರ ಪ್ರೇಮಿ ಪ್ರಕೃತಿ…