ಪ್ರಚಾರಕರ್ಥ ಸುಧೀಂದ್ರ ವೆಂಕಟೇಶ್ಗೆ ಅಮೇರಿಕಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
ಶ್ರೀ ಸುಭುದೇಂದ್ರ ತೀರ್ಥರಿಂದ ಮಂತ್ರಾಲಯದಲ್ಲಿ ಡಾಕ್ಟರೇಟ್ ಪ್ರದಾನ ಕನ್ನಡ ಚಿತ್ರರಂಗದ ಜನಪ್ರಿಯ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್, ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅಮೇರಿಕಾದ ಫ್ಲೋರಿಡಾದ ಯೋಗ – ಸಂಸ್ಕೃತಂ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಸೋಮವಾರ, ಮಂತ್ರಾಲಯದಲ್ಲಿ ಸುಧೀಂದ್ರ ವೆಂಕಟೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನವಾಗಿದ್ದು, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸುಧೀಂದ್ರ ವೆಂಟಕೇಶ್ ಸಲ್ಲಿಸಿರುವ…
