ದುನಿಯಾ ವಿಜಯ್ ಹಾಗೂ ನಾಗರಾಜ್ ವಸ್ತಾರೆ ಅವರಿಂದ “ಗ್ರಾಮಾಯಣ”ದ ಟ್ರೇಲರ್ ಅನಾವರಣ. .
ಜುಲೈ 3 ರಂದು ತೆರೆಗೆ ಬರಲಿದೆ ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ. . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ – ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ಅಭಿನಯಿಸಿರುವ “ಗ್ರಾಮಾಯಣ” ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ “ಗ್ರಾಮಾಯಣ”ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ…
