ಬಹು ನಿರೀಕ್ಷಿತ “ಮಾರುತ” ಚಿತ್ರದ ಬಿಡುಗಡೆ ಮೂರುವಾರ ಮುಂದಕ್ಕೆ
ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರ ನವೆಂಬರ್ 21 ಕ್ಕೆ ಬಿಡುಗಡೆ . . ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ನಿಗದಿಯಂತೆ ಇದೇ ಅಕ್ಟೋಬರ್ 31 ರಂದು “ಮಾರುತ” ಚಿತ್ರ…