ಟ್ರೇಲರ್ ನಲ್ಲೇ ಗಮನ ಸೆಳೆದ “ಎಲ್ರ ಕಾಲೆಳಿಯತ್ತೆ ಕಾಲ’. .
ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆ . ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 90 ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಗೆ ಚಂದನ್ ಶೆಟ್ಟಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಏಪ್ರಿಲ್ 17…
