ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ
ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರ ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ ಮಂಜು ಅವರ ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು…