ನಿರ್ದೇಶಕ ಸಿಂಪಲ್ ಸುನಿ ಅವರಿಂದ ಬಿಡುಗಡೆಯಾಯಿತು “”ಬ್ಯಾಂಕ್ of ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್ . ಇದು ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌ .

ನಿರ್ದೇಶಕ ಸಿಂಪಲ್ ಸುನಿ ಅವರಿಂದ ಬಿಡುಗಡೆಯಾಯಿತು “”ಬ್ಯಾಂಕ್ of ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್ . ಇದು ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌ .

‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ತಮ್ಮ ನಿರ್ಮಾಣದ 5 ನೇ ಚಿತ್ರದ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ.ದಿಯಾ , ದಸರಾ, KTM ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ “ಸನ್ ಆಫ್ ಸತ್ಯಮೂರ್ತಿ” ಚಿತ್ರದಲ್ಲಿ…

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ಯುವ ನಿರ್ದೇಶಕ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಾರ್ ಸಪ್ಲೇಯರ್ ಒಬ್ಬನ ಜೀವನ ವಿವಿಧ ಮಜ್ಜಲುಗಳನ್ನು ತೆರೆದಿಡುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ಇದು, ಮರ್ಡರ್ ಮಿಸ್ಟರಿ ಜಾನರ್ ನ ಚಿತ್ರವಾಗಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಬೆಂಗಳೂರಿನಲ್ಲೇ ಹೆಚ್ಚಿನ…

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

‘ಸ್ಯಾಂಡಲ್‍ವುಡ್‍ ಕ್ವೀನ್‍’ ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್‍ ಬಾಕ್ಸ್ ಸ್ಟುಡಿಯೋಸ್‍ನಿಂದ ನಿರ್ಮಿಸಿರುವ, ರಾಜ್‍ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್‍ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್‍ ನೇತೃತ್ವದ ಕೆ.ಆರ್.ಜಿ ಸ್ಟುಡಿಯೋಸ್‍ ವಿತರಣೆ ಮಾಡುತ್ತಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ…