ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ “ಹೊಸ ದಿನಚರಿ” ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ…