ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದಂದು ಬಿಡುಗಡೆಯಾಯಿತು “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ .

ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದಂದು ಬಿಡುಗಡೆಯಾಯಿತು “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ .

ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇಂದು ನನ್ನ ಹುಟ್ಟುಹಬ್ಬ. ನೀವೆಲ್ಲಾ ಬಂದಿರುವುದು ಖುಷಿಯಾಗಿದೆ. ತಮಗೆ ದೀಪಾವಳಿ ಹಬ್ಬದ ಶುಭಾಶಯ ಎಂದು ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಈ ಬಾರಿ ನನ್ನ ಹುಟ್ಟುಹಬ್ಬ ಮತ್ತಷ್ಟು ವಿಶೇಷ. ಏಕೆಂದರೆ ನನ್ನ ಅಭಿನಯದ “ಭೈರಾದೇವಿ” ಚಿತ್ರದ…