ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ…

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ ಬಿಡುಗಡೆಯಾಯಿತು “ರಾವುತ” ಚಿತ್ರದ ಹಾಡುಗಳು .”ರಾವುತ” ಇದು ಸಾವಿನ ನಂತರದ ಕಥೆ .

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ ಬಿಡುಗಡೆಯಾಯಿತು “ರಾವುತ” ಚಿತ್ರದ ಹಾಡುಗಳು .”ರಾವುತ” ಇದು ಸಾವಿನ ನಂತರದ ಕಥೆ .

ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ “ರಾವುತ” ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.ಕಾಂಗ್ರೆಸ್‌ ಮುಖಂಡ ಹೆಚ್ ಎಂ ರೇವಣ್ಣ “ರಾವುತ” ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು…